Select Page

ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳು

ವಿಸ್ತರಣಾ ನಿರ್ದೇಶನಾಲಯದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಯಾದಗಿರ ಜಿಲ್ಲೆಯ ಭೀಮರಾಯನಗುಡಿ, ರಾಯಚೂರು ಜಿಲ್ಲೆಯ ಲಿಂಗಸೂಗೂರು ಮತ್ತು ದೇವದುರ್ಗ, ಕೊಪ್ಪಳ ಮತ್ತು ಕಲಬುರಗ ಜಿಲ್ಲೆಯ ನಾಲವಾರದಲ್ಲಿ ಒಟ್ಟು ಆರು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಈ ವಿಸ್ತರಣಾ ಕೇಂದ್ರಗಳು ಸಂಶೋಧನಾ ಫಲಿತಾಂಶಗಳ ಕಾರ್ಯಕ್ಷಮತೆಯ ಮೌಲ್ಯಮಾಪನ, ರುಜುವಾತಾದ ಫಲಿತಾಂಶಗಳ ಪ್ರಾತ್ಯಕ್ಷಿಕೆ, ಒಳ ಹಾಗೂ ಹೊರ ಆವರಣ ತರಬೇತಿ ಕಾರ್ಯಕ್ರಮಗಳ ಆಯೋಜನೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ, ಪರಿಕರ ಏಜೆನ್ಸಿಗಳ ಮತ್ತು ಸರಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ವಿಸ್ತರಣಾ ಚಟುವಟಿಕೆಗಳನ್ನು ನಿರ್ವಹಿಸುತ್ತಿವೆ.