Select Page

ಶಿಕ್ಷಣ

  • ಕೃಷಿ ಮತ್ತು ಕೃಷಿ ತಂತ್ರಜ್ಞಾನದಲ್ಲಿ ನಾಲ್ಕು ವರ್ಷಗಳ ಸ್ನಾತಕ ಪದವಿ ಕಾರ್ಯಕ್ರಮ.
  • ವಿಶ್ವವಿದ್ಯಾಲಯದ ಅಡಿಯಲ್ಲಿ ರಾಯಚೂರು, ಭೀಮರಾಯನಗುಡಿ ಮತ್ತು ಕಲಬುರಗಿಯಲ್ಲಿ ಸ್ನಾತಕ ಪದವಿ ಮಹಾವಿದ್ಯಾಲಯಗಳು. ಒಟ್ಟು ೩೦೦ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ.
  • ಹದಿನೈದು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮ ಮತ್ತು ಹನ್ನೊಂದು ವಿಷಯಗಳಲ್ಲಿ ಡಾಕ್ಟರೆಟ್ ಪದವಿ. ಒಟ್ಟು ೧೫೦ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ.
  • ಕೃಷಿ ಮತ್ತು ಕೃಷಿ ತಾಂತ್ರಿಕತೆಯಲ್ಲಿ ಎರಡು ವರ್ಷಗಳ ಡಿಪ್ಲೋಮಾ. ಒಟ್ಟು ೧೭೦ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ
  • ಕೃಷಿ ಪರಿಕರ ಮಾರಾಟಗಾರರಿಗೆ ಡಿಪ್ಲೋಮಾ (DAESI)

ಸಂಪರ್ಕ ವಿಳಾಸ

 

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಲಿಂಗಸಗೂರು ರಸ್ತೆ, ರಾಯಚೂರು ೫೮೪ ೧೦೪. ಕರ್ನಾಟಕ.
ಇಮೇಲ್: registrar@uasraichur.edu.in  ಫೋನ್: 08532-220167
ಅಂಗ್ಲ ಭಾಷೆ ಜಾಲತಾಣ: https://uasraichur.edu.in  ಕನ್ನಡ ಭಾಷೆ ಜಾಲತಾಣ: https://uasraichur.edu.in/kannada